ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು ತಾತ್ಕಾಲಿಕ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ನಾಯಕತ್ವ ಬದಲಾವಣೆಯ ಹೈಡ್ರಾಮಾ ತಾರಕಕ್ಕೇರಿರುವ ಬೆನ್ನಲ್ಲೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ಭಾರಿ ವಾಗ್ದಾಳಿ ನಡೆಸಿದ್ದಾರೆ. ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ನಂತರ ಕಾಂಗ್ರೆಸ್‌ನಿಂದ ಯಾರೇ ಮುಂದಿನ ಮುಖ್ಯಮಂತ್ರಿಯಾದರೂ ಅದು ಕೇವಲ ತಾತ್ಕಾಲಿಕ. ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಉಂಟಾಗುವ ಗೊಂದಲಗಳಿಂದಾಗಿ ಮಧ್ಯಂತರ ಚುನಾವಣೆ ಬರುವುದನ್ನು ಯಾರೂ ತಡೆಯಲು ಸಾಧ್ಯವಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ. ಸರ್ಕಾರದ ವೈಫಲ್ಯಕ್ಕೆ ಸಾಕ್ಷಿ:ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರವು … Continue reading ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು ತಾತ್ಕಾಲಿಕ!