ಪ್ರಧಾನಿ ಮೋದಿ ಕರೆಗೆ ಓಗೊಟ್ಟು ನಮ್ಮ ಮೆಟ್ರೋ ಹತ್ತಿದ ವಿಜಯೇಂದ್ರ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಹೆಚ್ಚುತ್ತಿರುವ ಇಂಧನ ಬಿಕ್ಕಟ್ಟನ್ನು ನಿಯಂತ್ರಿಸಲು ಮತ್ತು ಪರಿಸರ ಸಂರಕ್ಷಣೆಗಾಗಿ ಸಾರ್ವಜನಿಕರಲ್ಲಿ ಇಂಧನ ಮಿತವ್ಯಯ ಹಾಗೂ ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಕರೆ ನೀಡಿದ್ದರು. ಪ್ರಧಾನಿ ಈ ಕರೆಯನ್ನು ಗೌರವಿಸಿ, ಸಾರ್ವಜನಿಕರಿಗೆ ಮಾದರಿಯಾಗುವ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಮ್ಮ ಕಾರು ಹಾಗೂ ಬೆಂಗಾವಲು ಪಡೆ ಇಲ್ಲದೆ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ. ಇಂಧನ ಮಿತವ್ಯಯ ಹಾಗೂ ಜನರೊಂದಿಗೆ ನೇರ ಸಂಪರ್ಕ ಹೊಂದಲು ಮೆಟ್ರೋ ಬಳಸಿ ಎಂಬ ಪ್ರಧಾನಿ … Continue reading ಪ್ರಧಾನಿ ಮೋದಿ ಕರೆಗೆ ಓಗೊಟ್ಟು ನಮ್ಮ ಮೆಟ್ರೋ ಹತ್ತಿದ ವಿಜಯೇಂದ್ರ