ಚಿತ್ರರಂಗದ ಬೇಡಿಕೆಗೆ ವಿಜಯ್ ಸರ್ಕಾರ ಅಸ್ತು: ದಿನಕ್ಕೆ 5 ಶೋಗಳಿಗೆ ಗ್ರೀನ್ ಸಿಗ್ನಲ್!
ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳು ಸಿನಿಪ್ರಿಯರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಹೊಸ ತಮಿಳು ಸಿನಿಮಾಗಳ ಬಿಡುಗಡೆಯ ಮೊದಲ ವಾರದಲ್ಲಿ ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲಿ ದಿನಕ್ಕೆ 5 ಶೋ ಪ್ರದರ್ಶನಕ್ಕೆ ಸರ್ಕಾರ ಅನುಮತಿ ನೀಡಿದೆ. ಮುಖ್ಯಮಂತ್ರಿ ಜೋಸೆಫ್ ವಿಜಯ್ ಈ ಮಹತ್ವದ ಆದೇಶ ಹೊರಡಿಸಿದ್ದಾರೆ. ಚಿತ್ರರಂಗದ ಮನವಿಗೆ ಸರ್ಕಾರ ಒಪ್ಪಿಗೆ ತಮಿಳು ಚಿತ್ರರಂಗದ ಪ್ರತಿನಿಧಿಗಳು ಹೆಚ್ಚುವರಿ ಶೋಗಳಿಗೆ ಅವಕಾಶ ನೀಡುವಂತೆ ಸರ್ಕಾರವನ್ನು ಮನವಿ ಮಾಡಿದ್ದರು. ಚಿತ್ರರಂಗದ ಬೇಡಿಕೆಗೆ ಸ್ಪಂದಿಸಿದ ಸರ್ಕಾರ ಇದೀಗ ನಿಯಮಗಳಲ್ಲಿ ಬದಲಾವಣೆ ತಂದಿದೆ. … Continue reading ಚಿತ್ರರಂಗದ ಬೇಡಿಕೆಗೆ ವಿಜಯ್ ಸರ್ಕಾರ ಅಸ್ತು: ದಿನಕ್ಕೆ 5 ಶೋಗಳಿಗೆ ಗ್ರೀನ್ ಸಿಗ್ನಲ್!
Copy and paste this URL into your WordPress site to embed
Copy and paste this code into your site to embed