ವಿಜಯ್ ರಾಜಕೀಯ ಇನ್ನಿಂಗ್ಸ್ ಆರಂಭ: ಭ್ರಷ್ಟಾಚಾರ ಮುಕ್ತ ತಮಿಳುನಾಡು ನಿರ್ಮಾಣಕ್ಕೆ ಪಣ
ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡಿನ ರಾಜಕೀಯ ಇತಿಹಾಸದಲ್ಲಿ ಹೊಸ ಅಧ್ಯಾಯ ಆರಂಭಿಸಿದ ತಮಿಳಗ ವೆಟ್ರಿ ಕಳಗಂ ಮುಖ್ಯಸ್ಥ ವಿಜಯ್, ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಆಡಳಿತಾರೂಢ ಡಿಎಂಕೆ ವಿರುದ್ಧ ಸಮರ ಸಾರಿದ್ದಾರೆ. ತಮ್ಮ ಚೊಚ್ಚಲ ಭಾಷಣದಲ್ಲೇ ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಅವರು, ಶೀಘ್ರದಲ್ಲೇ ‘ಶ್ವೇತಪತ್ರ’ ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ. “ನಾನು ಇಂದು ಸುಮಾರು 10 ಲಕ್ಷ ಕೋಟಿ ರೂಪಾಯಿಗೂ ಅಧಿಕ ಸಾಲದ ಹೊರೆಯನ್ನು ಹೊತ್ತಿರುವ ರಾಜ್ಯದ ಜವಾಬ್ದಾರಿಯನ್ನು ಸ್ವೀಕರಿಸಿದ್ದೇನೆ. ಸಾರ್ವಜನಿಕರಿಗೆ ರಾಜ್ಯದ … Continue reading ವಿಜಯ್ ರಾಜಕೀಯ ಇನ್ನಿಂಗ್ಸ್ ಆರಂಭ: ಭ್ರಷ್ಟಾಚಾರ ಮುಕ್ತ ತಮಿಳುನಾಡು ನಿರ್ಮಾಣಕ್ಕೆ ಪಣ
Copy and paste this URL into your WordPress site to embed
Copy and paste this code into your site to embed