ಪ್ರಮಾಣವಚನ ಸಮಾರಂಭಕ್ಕೆ ಬರಲಿಲ್ಲ ವಿಜಯ್ ಪತ್ನಿ, ಮಕ್ಕಳು: ಸೋಶಿಯಲ್ ಮೀಡಿಯಾದಲ್ಲಿ ನಡೀತಿದೆ ಬಿಸಿ ಬಿಸಿ ಚರ್ಚೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ಸಿ ಜೋಸೆಫ್ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಮಾರಂಭ ರಾಜಕೀಯವಾಗಿ ಭಾರೀ ಗಮನ ಸೆಳೆದಿದ್ದರೆ, ಮತ್ತೊಂದೆಡೆ ಅವರ ಕುಟುಂಬದ ಗೈರುಹಾಜರಾತಿ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದೆ. ಮಹತ್ವದ ಕ್ಷಣದಲ್ಲಿ ಕುಟುಂಬದ ಸದಸ್ಯರು ಕಾಣಿಸದಿರುವುದು ಹಲವರ ಗಮನ ಸೆಳೆದಿದೆ. ಸಮಾರಂಭದಲ್ಲಿ ವಿಜಯ್ ಅವರ ಪೋಷಕರು, ಆಪ್ತರು ಹಾಗೂ ಚಿತ್ರರಂಗದ ಹಲವು ಗಣ್ಯರು ಭಾಗಿಯಾಗಿದ್ದರು. ನಟಿ ತ್ರಿಷಾ ಕೃಷ್ಣನ್ ಸೇರಿದಂತೆ ಹಲವು ಪರಿಚಿತ ಮುಖಗಳು ವೇದಿಕೆ ಸಮೀಪ ಕಾಣಿಸಿಕೊಂಡಿದ್ದು, ಕಾರ್ಯಕ್ರಮಕ್ಕೆ ಇನ್ನಷ್ಟು ಮೆರುಗು … Continue reading ಪ್ರಮಾಣವಚನ ಸಮಾರಂಭಕ್ಕೆ ಬರಲಿಲ್ಲ ವಿಜಯ್ ಪತ್ನಿ, ಮಕ್ಕಳು: ಸೋಶಿಯಲ್ ಮೀಡಿಯಾದಲ್ಲಿ ನಡೀತಿದೆ ಬಿಸಿ ಬಿಸಿ ಚರ್ಚೆ
Copy and paste this URL into your WordPress site to embed
Copy and paste this code into your site to embed