ಬಿಹಾರದಲ್ಲಿ ವಿಕಾಸಶೀಲ್ ಇನ್ಸಾನ್ ಪಾರ್ಟಿ ಮುಖ್ಯಸ್ಥನ ತಂದೆ ಬರ್ಬರ ಹತ್ಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಹಾರದ ಮಾಜಿ ಸಚಿವರೊಬ್ಬರ ತಂದೆಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ವಿಕಾಸಶೀಲ್ ಇನ್ಸಾನ್ ಪಾರ್ಟಿ ಮುಖಂಡ ಮುಖೇಶ್ ಸಹಾನಿ ಅವರ ತಂದೆ ಜಿತನ್ ಸಹಾನಿ ಅವರನ್ನು ಬಿಹಾರದ ದರ್ಭಾಂಗಾದಲ್ಲಿ ಅಪರಿಚಿತ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.

ಸೋಮವಾರ ರಾತ್ರಿ ಅವರ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದೆ. ಜಿತನ್ ಸಹಾನಿ ಅವರ ಶವ ಮನೆಯಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!