‘ವಿಕ್ರಮ್-1’ ವಿಜಯಗಾಥೆ! ಯುವ ವಿಜ್ಞಾನಿಗಳ ಸಾಧನೆಗೆ ಪ್ರಧಾನಿ ಮೋದಿ ಮೆಚ್ಚುಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಶ್ರೀಹರಿಕೋಟಾದಿಂದ ಉಡಾವಣೆಯಾದ ಈ ರಾಕೆಟ್ ಭಾರತದ ಬಾಹ್ಯಾಕಾಶ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿದ್ದು, ಈ ಸಾಧನೆಯ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಸ್ಕೈರೂಟ್ ಏರೋಸ್ಪೇಸ್ ತಂಡದೊಂದಿಗೆ ಮಾತುಕತೆ ನಡೆಸಿ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಯುವ ವಿಜ್ಞಾನಿಗಳ ಸಾಧನೆಗೆ ಮೋದಿ ಮೆಚ್ಚುಗೆ ಸ್ಕೈರೂಟ್ ಏರೋಸ್ಪೇಸ್ ತಂಡದೊಂದಿಗೆ ಮಾತನಾಡಿದ ಪ್ರಧಾನಿ ಮೋದಿ, ಭಾರತದ ಯುವಶಕ್ತಿ ಮತ್ತೊಮ್ಮೆ ವಿಶ್ವದ ಮುಂದೆ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಿದೆ ಎಂದು ಹೇಳಿದರು. ಈ ಸಾಧನೆ ಲಕ್ಷಾಂತರ ಯುವಕರಿಗೆ ದೊಡ್ಡ ಕನಸು ಕಾಣಲು … Continue reading ‘ವಿಕ್ರಮ್-1’ ವಿಜಯಗಾಥೆ! ಯುವ ವಿಜ್ಞಾನಿಗಳ ಸಾಧನೆಗೆ ಪ್ರಧಾನಿ ಮೋದಿ ಮೆಚ್ಚುಗೆ