ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ: ಸಚಿವ ಈಶ್ವರ್ ಖಂಡ್ರೆ ಘೋಷಣೆ!
ಹೊಸದಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಬಹುದಿನಗಳಿಂದ ನಿರೀಕ್ಷಿಸಲಾಗುತ್ತಿದ್ದ ಗ್ರಾಮ ಪಂಚಾಯಿತಿ ಚುನಾವಣೆಗೆ ಕೊನೆಗೂ ಮುಹೂರ್ತ ನಿಗದಿಯಾಗುವ ಮುನ್ಸೂಚನೆ ಸಿಕ್ಕಿದೆ. ರಾಜ್ಯದ ಬಹುತೇಕ ಗ್ರಾಮ ಪಂಚಾಯತ್‌ಗಳ ಆಡಳಿತಾವಧಿ ಈಗಾಗಲೇ ಮುಕ್ತಾಯಗೊಂಡಿದ್ದು, ಈ ವರ್ಷದ ಅಕ್ಟೋಬರ್ ಅಥವಾ ನವೆಂಬರ್ ತಿಂಗಳಿನಲ್ಲಿ ಸಾರ್ವತ್ರಿಕ ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಕ್ಷೇತ್ರ ಪುನರ್‌ವಿಂಗಡಣೆ: ಕೆಲವು ಗ್ರಾಮ ಪಂಚಾಯಿತಿಗಳನ್ನು ಮೇಲ್ದರ್ಜೆಗೆ ಏರಿಸಲಾಗಿದೆ. ಹೀಗಾಗಿ ವಾರ್ಡ್‌ಗಳ ಮರುಹಂಚಿಕೆ ಮತ್ತು ಕ್ಷೇತ್ರ ಪುನರ್‌ವಿಂಗಡಣೆ ಮಾಡುವುದು ಅನಿವಾರ್ಯವಾಗಿದೆ. … Continue reading ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ: ಸಚಿವ ಈಶ್ವರ್ ಖಂಡ್ರೆ ಘೋಷಣೆ!
Copy and paste this URL into your WordPress site to embed
Copy and paste this code into your site to embed