spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಉಪಮುಖ್ಯಮಂತ್ರಿ ಆಕಾಂಕ್ಷಿಯಾಗಿ ಬಾದಾಮಿಯ ಬನಶಂಕರಿ ದೇವಿಗೆ ಪೂಜೆ ಸಲ್ಲಿಸಿದ ಕೆ.ಎಸ್. ಈಶ್ವರಪ್ಪ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ ಬಾಗಲಕೋಟೆ:

ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪನವರು ಬಾದಾಮಿಯ ಶಕ್ತಿ ದೇವತೆ ಬನಶಂಕರಿ ದೇವಿಗೆ ಇಂದು ವಿಶೇಷ ಪೂಜೆ ಸಲ್ಲಿಸಿದರು.

ಬೆಳಗ್ಗೆ ಕುಟುಂಬ ಸಮೇತ ಕೆ.ಎಸ್.‌ಈಶ್ವರಪ್ಪನವರು ಬನಶಂಕರಿ‌ದೇವಿಗೆ ನಡೆದ‌ ವಿಶೇಷ ಪೂಜೆಯಲ್ಲಿ‌ ಭಾಗವಹಿಸಿದರು.

ಉಪಮುಖ್ಯಮಂತ್ರಿ‌ ಸ್ಥಾನ ಪಡೆಯಲು ದೇವಿಗೆ ಪೂಜೆ ಸಲ್ಲಿಸಲಾಯಿತು ಎಂದು ಹೇಳಲಾಗುತ್ತಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss