ಹೊಸದಿಗಂತ ವರದಿ ದಾವಣಗೆರೆ: ಕಿರುಪ್ರವಾಸಕ್ಕೆ ತೆರಳಿದ್ದ 10 ಜನ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪೈಕಿ ಇಬ್ಬರು ನೀರು ಪಾಲಾಗಿದ್ದು, ಉಳಿದ 8 ಮಂದಿ ಸ್ಥಳೀಯರ ನೆರವಿನೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕು ಮರಬನಹಳ್ಳಿ ಗ್ರಾಮ ಸಮೀಪದ ಭದ್ರಾ ನಾಲೆಯಲ್ಲಿ ಗುರುವಾರ ಮಧ್ಯಾಹ್ನ ವರದಿಯಾಗಿದೆ. ನಗರದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಐಎಸ್ ವಿಭಾಗದ ೮ನೇ ಸೆಮಿಸ್ಟರ್ ವಿದ್ಯಾರ್ಥಿಗಳಾದ ಮಾನಸಿ ಸಿಂಧೆ(22 ವರ್ಷ), ಹೆಚ್.ಎಸ್.ವಿವೇಕ್(22) ಮೃತ ದುರ್ದೈವಿಗಳು. ನಾಲ್ಕೈದು ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ 2 ತಿಂಗಳ ಇಂಟರ್ನಶಿಪ್ ಮುಗಿಸಿಕೊಂಡು … Continue reading ಭದ್ರಾ ನಾಲೆಯಲ್ಲಿ ಕೊಚ್ಚಿ ಹೋಗುತ್ತಿದ್ದ 8 ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರಾಣ ಕಾಪಾಡಿದ ಗ್ರಾಮಸ್ಥರು: ಇಬ್ಬರು ನೀರುಪಾಲು
Copy and paste this URL into your WordPress site to embed
Copy and paste this code into your site to embed