ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಗ್ಬಾಸ್ ವಿನ್ನರ್ ಕಾರ್ತಿಕ್ ಮಹೇಶ್, ವಿನಯ್ ಹೊಸಪೇಟೆಗೆ ಭೇಟಿ ನೀಡಿದ್ದು, ಅಪ್ಪು ಫ್ಯಾನ್ಸ್ ಜೊತೆ ಕುಣಿದು ಕುಪ್ಪಳಿಸಿದ್ದಾರೆ.
ಅಪ್ಪು ಪ್ರತಿಮೆಗೆ ಕಾರ್ತಿಕ್, ವಿನಯ್ ಮಾಲಾರ್ಪಣೆ ಮಾಡಿದ್ದಾರೆ. ತದನಂತರ ಕಾರ್ತಿಕ್ ಡೊಳ್ಳು ಕುಣಿತ ಮಾಡುವ ಮೂಲಕ ಅಭಿಮಾನಿಗಳ ಜೊತೆ ಸೇರಿದ್ದಾರೆ.