ಯೋಗೇಶ್‌ಗೌಡ ಕೊಲೆ ಕೇಸಲ್ಲಿ ವಿನಯ್ ಕುಲಕರ್ಣಿ ದೋಷಿ: ಇಂದು ಶಿಕ್ಷೆ ಪ್ರಮಾಣ ಪ್ರಕಟ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಮಾಜಿ ಸಚಿವ ವಿನಯ್‌ ಕುಲಕರ್ಣಿ ಯೋಗೇಶ್‌ಗೌಡ ಕೊಲೆ ಕೇಸ್‌ನಲ್ಲಿ ಅಪರಾಧಿ ಎನ್ನುವ ತೀರ್ಪು ಬಂದಿದೆ. ಇಂದು ನ್ಯಾಯಾಲಯ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಲಿದ್ದು, ಜನರ ಕಣ್ಣೆಲ್ಲ ಕೋರ್ಟ್‌ನತ್ತ ನೆಟ್ಟಿದೆ. 10 ವರ್ಷಗಳ ನಿರಂತರ ತನಿಖೆ, ವಿಚಾರಣೆ ಬಳಿಕ ಜನಪ್ರತಿನಿಧಿಗಳ ಕೋರ್ಟ್ ಕೊಲೆ, ಕ್ರಿಮಿನಲ್ ಸಂಚು, ಸಾಕ್ಷ್ಯನಾಶ, ಮಾರಕಾಸ್ತ್ರಗಳಿಂದ ಹಲ್ಲೆ, ಅಕ್ರಮ ಕೂಟ ಆರೋಪದಡಿ ದೋಷಿ ಎಂದು ಆದೇಶಿಸಿದೆ. ಅದರಂತೆ ಪ್ರಕರಣ ಸಂಬಂಧ ಇಂದು ಶಿಕ್ಷೆ ಪ್ರಮಾಣವನ್ನು ಪ್ರಕಟ ಮಾಡಲಿದೆ. ಆರೋಪಿಗೆ ಮರಣದಂಡನೆ ಅಥವಾ ಜೀವಾವಧಿ … Continue reading ಯೋಗೇಶ್‌ಗೌಡ ಕೊಲೆ ಕೇಸಲ್ಲಿ ವಿನಯ್ ಕುಲಕರ್ಣಿ ದೋಷಿ: ಇಂದು ಶಿಕ್ಷೆ ಪ್ರಮಾಣ ಪ್ರಕಟ