ಲೀಲಾವತಿ ಅಂತಿಮ ದರ್ಶನ ಪಡೆದು ವಿನೋದ್ ರಾಜ್ ತಬ್ಬಿ ಸಂತೈಸಿದ ಉಪೇಂದ್ರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಿಯಲ್ ಸ್ಟಾರ್ ಉಪೇಂದ್ರ ಹಿರಿಯ ನಟಿ ಲೀಲಾವತಿ ಅವರ ಅಂತಿಮ ದರ್ಶನ ಪಡೆದಿದ್ದಾರೆ.

ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದು, ಉಪೇಂದ್ರ ಅವರು ಲೀಲಾವತಿ ಅವರಿಗೆ ನಮಸ್ಕರಿಸಿ ವಿನೋದ್ ರಾಜ್ ಅವರನ್ನು ತಬ್ಬಿ ಸಂತೈಸಿದ್ದಾರೆ.

ಲೀಲಾವತಿ ಅವರ ನೆಚ್ಚಿನ ಸೋಲದೇವನಹಳ್ಳಿಯ ಫಾರ್ಮ್ ಹೌಸ್ ಬಳಿ ಅವರ ಅಂತ್ಯಕ್ರಿಯೆಯನ್ನು ಮಧ್ಯಾಹ್ನ ನಡೆಸಲಾಗುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!