ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದ್ದು, ಮೂವರು ಬಿಎಸ್‌ಎಫ್ ಯೋಧರಿಗೆ ಗಾಯಗಳಾಗಿವೆ.
ಮೊರೆಹ್ ಪ್ರದೇಶದಲ್ಲಿ ಈಗಾಗಲೇ ಇಬ್ಬರು ಮಣಿಪುರ ಪೊಲೀಸ್ ಕಮಾಂಡೋಗಳು ದಾಳಿ ಮೃತಪಟ್ಟಿದ್ದು, ಆರು ಮಂದಿಗೆ ಗಾಯಗಳಾಗಿವೆ.
ಉಗ್ರಗಾಮಿಗಳು ರಾಜ್ಯ ಪೊಲೀಸ್ ತಂಡದ ಮೇಲೆ ಶಸ್ತ್ರಸಜ್ಜಿತರಾಗಿ ದಾಳಿ ನಡೆಸಿದ್ದು, ಸೊಮೊರ್ಜಿತ್ ಮಿಟೇಯ್ ಹಾಗೂ ತಖೆಲ್ಲಂಬಮ್ ಸಿಲೇಶ್ವರ್ ಸಿಂಗ್ ಮೃತಪಟ್ಟಿದ್ದಾರೆ.