ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರಿದಿದ್ದು, ಕು.೮ರವರೆಗೂ ರಾಜ್ಯದ ಎಲ್ಲಾ ಶಾಲೆಗಳನ್ನು ಬಂದ್ ಮಾಡಲಾಗಿದೆ.
ಶಿಕ್ಷಣ ಇಲಾಖೆ-ಶಾಲೆಗಳು, ಮಣಿಪುರದ ಎಲ್ಲಾ ವಲಯ ಶಿಕ್ಷಣ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಮಕ್ಕಳ ಸುರಕ್ಷತೆಯೇ ಧ್ಯೇಯ ಎಂದು ಹೇಳಿದ್ದಾರೆ.
ಕೆಲವು ಸ್ಥಳಗಳಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದ್ದು, ಕಳೆದ 24 ಗಂಟೆಗಳಲ್ಲಿ ಗುಂಡಿನ ಚಕಮಕಿ ವರದಿಯಾಗಿದೆ.