ಮಣಿಪುರದಲ್ಲಿ ಮುಂದುವರಿದ ಹಿಂಸಾಚಾರ: ಜೂನ್ 10ರ ವರೆಗೆ ರಾಜ್ಯಾದ್ಯಂತ ಇಂಟರ್ನೆಟ್ ಸೇವೆ ಸ್ಥಗಿತ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಅಲ್ಲಿನ ಸರ್ಕಾರವು ಇಂಟರ್ನೆಟ್ ಸೇವೆಗಳ ಮೇಲಿನ ನಿಷೇಧವನ್ನು ಜೂನ್ 10ರ ವರೆಗೆ ವಿಸ್ತರಿಸಿದೆ.

ಇನ್ನೂ ಐದು ದಿನಗಳ ಕಾಲ ಅಂದರೆ ಜೂನ್ 10ರ ಮಧ್ಯಾಹ್ನ 3 ಗಂಟೆಯವರೆಗೆ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ರಾಜ್ಯ ಸರ್ಕಾರ ಸೋಮವಾರ ಸಂಜೆ ಆದೇಶದಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಶಾಂತಿ ಮರುಸ್ಥಾಪನೆಗಾಗಿ ಸುಮಾರು 10,000 ಸೇನೆ ಮತ್ತು ಅಸ್ಸಾಂ ರೈಫಲ್ಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!