Tuesday, September 9, 2025

ನೇಪಾಳದಲ್ಲಿ ಹಿಂಸಾಚಾರ: ರಾಷ್ಟ್ರಪತಿ ರಾಮಚಂದ್ರ ಪೌಡೆಲ್ ರಾಜೀನಾಮೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೇಪಾಳದಲ್ಲಿ ಭುಗಿಲೆದ್ದಿರುವ ಸಂಘರ್ಷ ತಾರಕಕ್ಕೇರಿರುವಂತೆಯೇ ಅಧ್ಯಕ್ಷ ರಾಮ್ ಚಂದ್ರ ಪೌಡೆಲ್ ಮಂಗಳವಾರ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ.

ಪ್ರಧಾನಿ ಕೆ.ಪಿ. ಓಲಿ ಮಂಗಳವಾರ ಮಧ್ಯಾಹ್ನ ರಾಜೀನಾಮೆ ನೀಡಿದ ನಂತರ ಪೌಡೆಲ್ ಅವರು ರಾಜೀನಾಮೆ ನೀಡಿದ್ದಾರೆ.
ಪ್ರತಿಭಟನಾಕಾರರು ಸಂಸತ್ ಭವನ, ಓಲಿ ಅವರ ಖಾಸಗಿ ನಿವಾಸ ಮತ್ತು ಇತರ ಕಾಂಗ್ರೆಸ್ ನಾಯಕರ ಮನೆಗಳಿಗೆ ನುಗ್ಗಿ ಬೆಂಕಿ ಹಚ್ಚಿದರು.

ಇದನ್ನೂ ಓದಿ