ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಹಿಂಸಾಚಾರ: ಪಾಕಿಸ್ತಾನದ ವಿರುದ್ಧ ಭಾರತದ ವಾಗ್ದಾಳಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (PoK) ನಡೆಯುತ್ತಿರುವ ಪ್ರತಿಭಟನೆಗಳ ವಿರುದ್ಧ ಪಾಕಿಸ್ತಾನ ಸರ್ಕಾರ ಕೈಗೊಂಡಿರುವ ಕ್ರಮವನ್ನು ಭಾರತ ತೀವ್ರವಾಗಿ ಖಂಡಿಸಿದೆ. ಅಲ್ಲಿನ ಶಾಂತಿಯುತ ನಾಗರಿಕರ ವಿರುದ್ಧ ಪಾಕಿಸ್ತಾನ ಆಡಳಿತ ನಿರ್ದಯವಾಗಿ ಬಲಪ್ರಯೋಗ ನಡೆಸಿದ್ದು, 40ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಆರೋಪಿಸಿದರು. ‘ಪ್ರತಿಭಟನಾಕಾರರನ್ನು ಶತ್ರುಗಳೆಂದದ್ದು ಖಂಡನೀಯ’ ವಾರದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಜೈಸ್ವಾಲ್, ಪಾಕ್ ರಕ್ಷಣಾ ಸಚಿವರು ಪ್ರತಿಭಟನಾಕಾರರನ್ನು “ಶತ್ರುಗಳು” ಎಂದು ಕರೆದಿರುವುದು ಅಲ್ಲಿನ … Continue reading ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಹಿಂಸಾಚಾರ: ಪಾಕಿಸ್ತಾನದ ವಿರುದ್ಧ ಭಾರತದ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed