Viral | ರನ್ವೇನಲ್ಲಿ ಅಗ್ನಿಶಾಮಕ ಟ್ರಕ್‌ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ: ವಿಡಿಯೋ ವೈರಲ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ ವಿಮಾನವು ಅಗ್ನಿಶಾಮಕ ಟ್ರಕ್‌ಗೆ ಡಿಕ್ಕಿ ಹೊಡೆದಿರುವ ಘಟನೆ ಆತಂಕ ಮೂಡಿಸಿದೆ. ರನ್‌ವೇ 4ರಲ್ಲಿ ಸಂಭವಿಸಿದ ಈ ಅಪಘಾತದಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ವರದಿಗಳ ಪ್ರಕಾರ, ಏರ್ ಕೆನಡಾ ಎಕ್ಸ್‌ಪ್ರೆಸ್ಗೆ ಸೇರಿದ ವಿಮಾನ ರನ್ವೇನಲ್ಲಿ ಚಲಿಸುತ್ತಿದ್ದಾಗ ಅಗ್ನಿಶಾಮಕ ವಾಹನದೊಂದಿಗೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ಸಂಬಂಧಿಸಿದ ವಿವರಗಳು ಇನ್ನೂ ಸ್ಪಷ್ಟವಾಗಿಲ್ಲ. ಇದನ್ನೂ ಓದಿ: ಘಟನೆ ನಡೆದ ತಕ್ಷಣ ವಿಮಾನ ನಿಲ್ದಾಣದಲ್ಲಿ ತುರ್ತು ಸೇವಾ … Continue reading Viral | ರನ್ವೇನಲ್ಲಿ ಅಗ್ನಿಶಾಮಕ ಟ್ರಕ್‌ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ: ವಿಡಿಯೋ ವೈರಲ್
Copy and paste this URL into your WordPress site to embed
Copy and paste this code into your site to embed