Viral | ಮದುವೆ ಖರ್ಚಿಗೆ ಬ್ರೇಕ್: ಹೊಸ ಮನೆ ಖರೀದಿಸಿ, ಸಿಂಪಲ್ ಆಗಿ ಮ್ಯಾರೇಜ್ ಮಾಡ್ಕೊಂಡ ಕಪಲ್!

ಹೊಸದಿಗಂತ ಡಿಜಿಟಲ್ ಡೆಸ್ಕ್: ಇತ್ತೀಚಿನ ದಿನಗಳಲ್ಲಿ ಅದ್ದೂರಿ ಮದುವೆಗಾಗಿ ಲಕ್ಷಾಂತರ ರೂಪಾಯಿ ಖರ್ಚು ಮಾಡುವುದು ಸಾಮಾನ್ಯವಾಗಿದೆ. ಕೆಲವರು ಅದಕ್ಕಾಗಿ ಸಾಲವನ್ನೂ ತೆಗೆದುಕೊಳ್ಳುತ್ತಾರೆ. ಆದರೆ ಒಂದು ಜೋಡಿ ಮಾತ್ರ ವಿಭಿನ್ನ ನಿರ್ಧಾರ ತೆಗೆದುಕೊಂಡು, ಮದುವೆ ವೆಚ್ಚಕ್ಕಾಗಿ ಕೂಡಿಟ್ಟ ಹಣದಲ್ಲಿ ಮನೆ ಖರೀದಿಸಿ, ಅದೇ ಹೊಸ ಮನೆಯಲ್ಲಿ ಸರಳವಾಗಿ ವಿವಾಹವಾಗುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಈ ವಿಶಿಷ್ಟ ಮದುವೆಯ ಕ್ಷಣಗಳನ್ನು @ArnazHathiram ಎಂಬ ಟ್ವಿಟರ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಚಿತ್ರದಲ್ಲಿ ನವ ದಂಪತಿ … Continue reading Viral | ಮದುವೆ ಖರ್ಚಿಗೆ ಬ್ರೇಕ್: ಹೊಸ ಮನೆ ಖರೀದಿಸಿ, ಸಿಂಪಲ್ ಆಗಿ ಮ್ಯಾರೇಜ್ ಮಾಡ್ಕೊಂಡ ಕಪಲ್!