Viral | ಜುರೆಲ್ ಸ್ಟಂಪಿಂಗ್‌ಗೆ ಬೆಚ್ಚಿದ ಗ್ರೀನ್: ಫ್ಯಾನ್ಸ್ ಅಂತೂ ಫುಲ್ ಖುಷ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್ 2026ರ 28ನೇ ಪಂದ್ಯದಲ್ಲಿ ಕೇವಲ ಒಂದು ಕ್ಷಣದಲ್ಲೇ ಆಟದ ಗತಿ ಬದಲಿಸಿದ ಅದ್ಭುತ ಕ್ಷಣ ಎಲ್ಲರ ಗಮನ ಸೆಳೆದಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವಿನ ಈ ಕದನದಲ್ಲಿ ವಿಕೆಟ್ ಕೀಪರ್ ಧ್ರುವ್ ಜುರೆಲ್ ತಮ್ಮ ಮಿಂಚಿನ ಸ್ಟಂಪಿಂಗ್ ಮೂಲಕ ಕ್ರಿಕೆಟ್ ಲೋಕದಲ್ಲಿ ಚರ್ಚೆಗೆ ಕಾರಣರಾಗಿದ್ದಾರೆ. ರಾಜಸ್ಥಾನ್ ರಾಯಲ್ಸ್ ನೀಡಿದ 156 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಕೆಕೆಆರ್ ಆರಂಭದಲ್ಲೇ ಪ್ರಮುಖ ವಿಕೆಟ್‌ಗಳನ್ನು … Continue reading Viral | ಜುರೆಲ್ ಸ್ಟಂಪಿಂಗ್‌ಗೆ ಬೆಚ್ಚಿದ ಗ್ರೀನ್: ಫ್ಯಾನ್ಸ್ ಅಂತೂ ಫುಲ್ ಖುಷ್