Viral | ಲ್ಯಾಂಡಿಂಗ್ ವೇಳೆ ಹೆಲಿಕಾಪ್ಟರ್ ಪತನ: ಪ್ರಯಾಣಿಕರು ಪಾರಾಗಿದ್ದೆ ಪವಾಡ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕಠ್ಮಂಡುವಿನಿಂದ ಖೋಟಾಂಗ್ ಜಿಲ್ಲೆಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಅಪಘಾತಕ್ಕೀಡಾದ ಘಟನೆ ನೇಪಾಳದಲ್ಲಿ ನಡೆದಿದೆ. ಕೃಷಿಭೂಮಿಯಲ್ಲಿ ಇಳಿಯಲು ಪ್ರಯತ್ನಿಸುತ್ತಿದ್ದ ವೇಳೆ ಚಾಪರ್ ನಿಯಂತ್ರಣ ತಪ್ಪಿ ಉರುಳಿಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದ ಭೀಕರ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಗುಡ್ಡಗಾಡು ಪ್ರದೇಶದಲ್ಲಿ ಇಳಿಯುವಾಗ ಹೆಲಿಕಾಪ್ಟರ್ ಅಚಾನಕ್ ಪತನಗೊಂಡು ಅದರ ಬಾಲದ ಭಾಗ ಪರ್ವತಕ್ಕೆ ಅಪ್ಪಳಿಸಿದ ದೃಶ್ಯ ಕಾಣಿಸುತ್ತದೆ. ಪತನದ ಪರಿಣಾಮ ಹೆಲಿಕಾಪ್ಟರ್ ಸಂಪೂರ್ಣ ಹಾನಿಗೊಳಗಾಗಿದೆ. ಇದನ್ನೂ ಓದಿ: ಪ್ರಾಥಮಿಕ ಮಾಹಿತಿಯ ಪ್ರಕಾರ, … Continue reading Viral | ಲ್ಯಾಂಡಿಂಗ್ ವೇಳೆ ಹೆಲಿಕಾಪ್ಟರ್ ಪತನ: ಪ್ರಯಾಣಿಕರು ಪಾರಾಗಿದ್ದೆ ಪವಾಡ
Copy and paste this URL into your WordPress site to embed
Copy and paste this code into your site to embed