Viral | ಎಷ್ಟೇ ಕಾದ್ರೂ ಆ್ಯಂಬುಲೆನ್ಸ್ ಬರಲೇ ಇಲ್ಲ! ರಸ್ತೆ ಬದಿಯಲ್ಲಿ ಟಾರ್ಚ್ ಬೆಳಕಿನಲ್ಲೇ ಹೆರಿಗೆ ಆಗೋಯ್ತು!

ಹೊಸದಿಗಂತ ಡಿಜಿಟಲ್ ಡೆಸ್ಕ್: ಸಮಯಕ್ಕೆ ಸರಿಯಾಗಿ ವೈದ್ಯಕೀಯ ನೆರವು ಸಿಗದ ಕಾರಣ ಗರ್ಭಿಣಿ ಮಹಿಳೆಯೊಬ್ಬರು ರಸ್ತೆ ಬದಿಯಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಗ್ರಾಮೀಣ ಪ್ರದೇಶದಲ್ಲಿ ಮೂಲಸೌಕರ್ಯದ ಕೊರತೆ ಹಾಗೂ ತುರ್ತು ಆರೋಗ್ಯ ಸೇವೆಗಳ ದೌರ್ಬಲ್ಯವನ್ನು ಈ ಘಟನೆ ಮತ್ತೊಮ್ಮೆ ಬಹಿರಂಗಪಡಿಸಿದೆ. ಹಳ್ಳಿಯಲ್ಲಿ ವಾಸಿಸುತ್ತಿದ್ದ ಮಹಿಳೆಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಕುಟುಂಬಸ್ಥರು 108 ಆ್ಯಂಬುಲೆನ್ಸ್ ಸೇವೆಗೆ ಕರೆ ಮಾಡಿದರೂ, ರಸ್ತೆ ಸರಿಯಿಲ್ಲ ಎಂಬ ಕಾರಣ ನೀಡಿ ವಾಹನ … Continue reading Viral | ಎಷ್ಟೇ ಕಾದ್ರೂ ಆ್ಯಂಬುಲೆನ್ಸ್ ಬರಲೇ ಇಲ್ಲ! ರಸ್ತೆ ಬದಿಯಲ್ಲಿ ಟಾರ್ಚ್ ಬೆಳಕಿನಲ್ಲೇ ಹೆರಿಗೆ ಆಗೋಯ್ತು!