Viral | ಕೊಚ್ ಗೆ ಹೊಸ ಗರ್ಲ್ ಫ್ರೆಂಡ್ ಪರಿಚಯಿಸಿದ ಪಾಂಡ್ಯ: ಗಂಭೀರ್‌ ರಿಯಾಕ್ಷನ್ ಹೇಗಿತ್ತು ನೋಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಟಿ20 ಫೈನಲ್ ಪಂದ್ಯದ ಉತ್ಸಾಹದ ನಡುವೆ ಟೀಮ್ ಇಂಡಿಯಾದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಸಂಬಂಧಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಹಾರ್ದಿಕ್ ತಮ್ಮ ಸ್ನೇಹಿತೆ ಮಾಹಿಕಾ ಶರ್ಮಾ ಅವರನ್ನು ಭಾರತದ ಮುಖ್ಯ ಕೋಚ್ ಗೌತಮ್ ಗಂಭೀರ್‌ಗೆ ಪರಿಚಯಿಸುತ್ತಿರುವುದು ಕಾಣಿಸಿದೆ. ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಫೈನಲ್ ಪಂದ್ಯಕ್ಕಾಗಿ ಭಾರತ ತಂಡ ಮಾರ್ಚ್ 6ರಂದು ಅಹಮದಾಬಾದ್‌ಗೆ ಆಗಮಿಸಿತ್ತು. ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಆಟಗಾರರು ತಂಡದೊಂದಿಗೆ ಹೋಟೆಲ್‌ಗೆ ತೆರಳುತ್ತಿದ್ದಾಗ … Continue reading Viral | ಕೊಚ್ ಗೆ ಹೊಸ ಗರ್ಲ್ ಫ್ರೆಂಡ್ ಪರಿಚಯಿಸಿದ ಪಾಂಡ್ಯ: ಗಂಭೀರ್‌ ರಿಯಾಕ್ಷನ್ ಹೇಗಿತ್ತು ನೋಡಿ