Viral | ಕೈಯಲ್ಲಿ ಬಿಯರ್ ಬಾಟಲ್ ಹಿಡಿದು ತ್ರಿಬಲ್ ರೈಡಿಂಗ್: ಪುಂಡರ ಅಟ್ಟಹಾಸಕ್ಕೆ ಬ್ರೇಕ್ ಹಾಕೋರು ಯಾರು?

ಹೊಸದಿಗಂತ ಡಿಜಿಟಲ್ ಡೆಸ್ಕ್: ನಗರದ ಬಿಟಿಎಂ ಲೇಔಟ್ ಪ್ರದೇಶದಲ್ಲಿ ಯುವಕರು ಸಂಚಾರ ನಿಯಮಗಳನ್ನು ಧಿಕ್ಕರಿಸಿ ಅಪಾಯಕಾರಿ ರೀತಿಯಲ್ಲಿ ತ್ರಿಬಲ್ ರೈಡಿಂಗ್ ಮಾಡಿದ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ, ಒಬ್ಬ ಯುವಕ ಬೈಕ್ ಚಲಾಯಿಸುತ್ತಿದ್ದು, ಇಬ್ಬರನ್ನು ಹಿಂದೆ ಕೂರಿಸಿಕೊಂಡಿರುವುದು ಕಾಣುತ್ತದೆ. ಇವರಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ವ್ಯಕ್ತಿ ಕೈಯಲ್ಲಿ ಬಿಯರ್ ಬಾಟಲ್ ಹಿಡಿದು ಮದ್ಯಪಾನ ಮಾಡುತ್ತಿರುವುದು ಸ್ಪಷ್ಟವಾಗಿ ಗೋಚರಿಸಿದೆ. ಸಾರ್ವಜನಿಕ ರಸ್ತೆಯಲ್ಲೇ ಈ ರೀತಿಯ ವರ್ತನೆ ತೀವ್ರ ಟೀಕೆಗೆ ಗುರಿಯಾಗಿದೆ. ಇದನ್ನೂ ಓದಿ: ಸಂಚಾರ … Continue reading Viral | ಕೈಯಲ್ಲಿ ಬಿಯರ್ ಬಾಟಲ್ ಹಿಡಿದು ತ್ರಿಬಲ್ ರೈಡಿಂಗ್: ಪುಂಡರ ಅಟ್ಟಹಾಸಕ್ಕೆ ಬ್ರೇಕ್ ಹಾಕೋರು ಯಾರು?