Friday, March 31, 2023

Latest Posts

VIDEO VIRAL | ಬೀದಿಯಲ್ಲಿ 500 ರೂ ನೋಟುಗಳ ಸುರಿಮಳೆ, ದುಡ್ಡು ಬಾಚಿಕೊಳ್ಳಲು ಮುಗಿಬಿದ್ದ ಜನ

ಹೊಸದಿಗಂತ ಡಿಜಿಟಲ್‌ ಡೆಸ್ಕ್ :

ವ್ಯಕ್ತಿಯೊಬ್ಬ ಮನೆ ಮೇಲಿಂದ ನೋಟುಗಳನ್ನು ಕೆಳಗೆ ಸುರಿದ ಘಟನೆ ಗುಜರಾತ್​ನ ಮೆಹಸಾನ ಜಿಲ್ಲೆ ಕೇಕ್ರಿ ತಾಲೂಕಿನ ಅಗೋಲ್ ಎಂಬ ಗ್ರಾಮದಲ್ಲಿ ನಡೆದಿದೆ.

ಮಾಜಿ ಗ್ರಾ.ಪಂ. ಅಧ್ಯಕ್ಷ (Sarpanch) ಕರೀಮ್ ಯಾದವ್ ತನ್ನ ಸಂಬಂಧಿಯೊಬ್ಬನ ಮದುವೆ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭದಲ್ಲಿ ತನ್ನ ಕುಟುಂಬದ ಸದಸ್ಯರೊಂದಿಗೆ ಮನೆಯ ಮೇಲಿಂದ 500 ರೂಗಳ ನೋಟುಗಳನ್ನು ಕೆಳಗೆ ಸುರಿದಿದ್ದಾನೆ.

ವಿವಾಹ ಮಹೋತ್ಸವಕ್ಕೆ ನೆರೆದಿದ್ದ ಜನರು ಅದನ್ನು ಬಾಚಿಕೊಳ್ಳಲು ಮುಂದಾಗಿರುವ ವೀಡಿಯೋ ವೈರಲ್‌ ಆಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!