ಹೊಸದಿಗಂತ ಡಿಜಿಟಲ್ ಡೆಸ್ಕ್:
ಇರಾನ್ ಕ್ಷಿಪಣಿ ದಾಳಿಯ ಭಯಾನಕ ದೃಶ್ಯವನ್ನು ವಿಮಾನ ಪ್ರಯಾಣಿಕರ ಮೊಬೈಲ್ ಫೋನ್‌ನಲ್ಲಿ ಚಿತ್ರೀಕರಿಸಲಾಗಿದ್ದು ವಿಡಿಯೋ ಎಲ್ಲರನ್ನು ಬೆಚ್ಚಿ ಬೀಳಿಸಿದೆ.
ಇಸ್ರೇಲ್ ಮೇಲೆ ಖಂಡಾಂತರ ಕ್ಷಿಪಣಿ ದಾಳಿ ನಡೆಸಲು ಇರಾನ್ ಸಿದ್ಧತೆ ನಡೆಸುತ್ತಿದೆ ಎಂದು ಅಮೆರಿಕ ಮಂಗಳವಾರ ಹೇಳಿದೆ ಮತ್ತು ಅಂತಹ ದಾಳಿ ನಡೆದರೆ ಟೆಹ್ರಾನ್ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದೆ.
ಇರಾನ್ ಮಂಗಳವಾರ ಇಸ್ರೇಲ್ ಮೇಲೆ 200 ಕ್ಷಿಪಣಿಗಳನ್ನು ಹಾರಿಸಿದೆ. ಈ ಭೀಕರ ದಾಳಿಯ ದೃಶ್ಯವನ್ನು ದುಬೈಗೆ ತೆರಳುತ್ತಿದ್ದ ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾರೆ.
EXCLUSIVE: Video from passenger jet en route to Dubai, shows missiles firing out of Iran towards Israel pic.twitter.com/6VUv9OlDUM
— New York Post (@nypost) October 2, 2024