Saturday, April 1, 2023

Latest Posts

ಉಜ್ಜಯನಿಯ ಮಹಾಕಾಳೇಶ್ವರ ಜ್ಯೋತಿರ್ಲಿಂಗ ದೇವಾಲಯದಲ್ಲಿ ವಿರಾಟ್-ಅನುಷ್ಕಾ ಪೂಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇತ್ತೀಚೆಗೆ ದೇವಾಲಯಗಳಲ್ಲಿ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ಹೆಚ್ಚು ಕಾಣಿಸಿಕೊಳ್ಳುತ್ತಿದ್ದಾರೆ.
ಮಧ್ಯಪ್ರದೇಶದ ಉಜ್ಜಯನಿಯಲ್ಲಿರುವ ಮಹಾಕಾಳೇಶ್ವರ ಜ್ಯೋತಿರ್ಲಿಂಗ ದೇವಾಲಯಕ್ಕೆ ಈ ದಂಪತಿ ತೆರಳಿದ್ದು, ಫೋಟೊ ವಿಡಿಯೋಗಳು ಎಲ್ಲೆಡೆ ವೈರಲ್ ಆಗಿವೆ.
ಸ್ಪೆಶಲ್ ಸಾಲಿನಲ್ಲಿ ಕೂರದೇ ಉಳಿದ ಭಕ್ತರ ಜೊತೆ ಕುಳಿತು ಪೂಜೆಯಲ್ಲಿ ದಂಪತಿ ಭಾಗಿಯಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!