VIRAL VIDEO | ಮೈದಾನದಲ್ಲೇ ನಾಟು ನಾಟುಗೆ ವಿರಾಟ್ ಕೊಹ್ಲಿ ಡ್ಯಾನ್ಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಬೈನ ವಾಂಖೆಡೆ ಸ್ಟೇಟಿಯಂನಲ್ಲಿ ಆಸ್ಟ್ರೇಲಿಯಾ ವಿರುದ್ಧ ಏಕದಿನ ಕ್ರಿಕೆಟ್ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಡ್ಯಾನ್ಸ್ ಮಾಡಿದ್ದು, ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

ಮೈದಾನದಲ್ಲಿ ನಿಂತಿದ್ದಾಗ ವಿರಾಟ್ ನಾಟು ನಾಟು ಹಾಡಿನ ಸ್ಟೆಪ್ಸ್ ಮಾಡುತ್ತಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬ್ಯಾಟಿಂಗ್ ಆರಂಭಕ್ಕೂ ಮುನ್ನ ಫೀಲ್ಡಿಂಗ್‌ಗಾಗಿ ಕೊಹ್ಲಿ ನಿಂತಿದ್ದ ವೇಳೆ ಡ್ಯಾನ್ಸ್ ಮಾಡಿದ್ದು, ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್ನೊಮ್ಮೆ ಇಡೀ ಹಾಡಿಗೆ ಎಂದಾದರೂ ನೃತ್ಯ ಮಾಡಿ ಅಂತಿದ್ದಾರೆ ಫ್ಯಾನ್ಸ್.

 

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!