ಅಲ್ಲು ಮನೆ ಮದುವೆಯಲ್ಲಿ ವಿರೋಷ್ ಜೋಡಿ: ಹಳದಿ ಸಂಭ್ರಮದಲ್ಲಿ ಪಾಲ್ಗೊಂಡ ನವದಂಪತಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ತೆಲುಗು ಚಿತ್ರರಂಗದಲ್ಲಿ ಮದುವೆ ಸಂಭ್ರಮಗಳ ಸರಮಾಲೆ ಮುಂದುವರಿದಿದೆ. ಸ್ಟಾರ್ ನಟ ಅಲ್ಲು ಅರ್ಜುನ್ ಅವರ ಕಿರಿಯ ಸಹೋದರ ಅಲ್ಲುಸಿರೀಶ್ ಮಾರ್ಚ್ 6 ರಂದು ನಯನಿಕಾ ರೆಡ್ಡಿ ಜೊತೆ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಮದುವೆ ಪೂರ್ವ ಕಾರ್ಯಕ್ರಮಗಳು ಈಗಾಗಲೇ ಆರಂಭವಾಗಿದ್ದು, ಇಂದು ನಡೆದ ಹಳದಿ ಸಮಾರಂಭದಲ್ಲಿ ಕುಟುಂಬಸ್ಥರು ಹಾಗೂ ಆಪ್ತರು ಭಾಗವಹಿಸಿದರು. ಈ ಸಂದರ್ಭದಲ್ಲಿ ಇತ್ತೀಚೆಗೆ ವೈವಾಹಿಕ ಜೀವನ ಆರಂಭಿಸಿದ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವೆರಕೊಂಡ ಕೂಡ ಹಾಜರಾಗಿ ಎಲ್ಲರ ಗಮನ ಸೆಳೆದರು. … Continue reading ಅಲ್ಲು ಮನೆ ಮದುವೆಯಲ್ಲಿ ವಿರೋಷ್ ಜೋಡಿ: ಹಳದಿ ಸಂಭ್ರಮದಲ್ಲಿ ಪಾಲ್ಗೊಂಡ ನವದಂಪತಿ
Copy and paste this URL into your WordPress site to embed
Copy and paste this code into your site to embed