VIROSH ವಿವಾಹ: ಆರತಕ್ಷತೆಗೆ ಸ್ಯಾಂಡಲ್‌ವುಡ್‌ನ 11 ಮಂದಿಗಷ್ಟೇ ಆಹ್ವಾನ ಅಂತೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ ಇಂದು ರಾಜಸ್ಥಾನದ ಉದಯಪುರದಲ್ಲಿ ಕುಟುಂಬ ಹಾಗೂ ಆಪ್ತರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಳಗ್ಗೆ ನಡೆದ ಶುಭ ಮುಹೂರ್ತದಲ್ಲಿ ‘ವಿರೋಶ್’ ಜೋಡಿ ಮದುವೆ ಶಾಸ್ತ್ರಗಳನ್ನು ನೆರವೇರಿಸಿಕೊಂಡಿದ್ದಾರೆ. ಮದುವೆ ಸಮಾರಂಭವನ್ನು ಖಾಸಗಿ ರೀತಿಯಲ್ಲಿ ಆಯೋಜಿಸಲಾಗಿದ್ದು, ಚಿತ್ರರಂಗದ ಕೆಲವು ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿದೆ ಎನ್ನಲಾಗಿದೆ. ನಟಿ ಆಶಿಕಾ ರಂಗನಾಥ್ ಅವರಿಗೆ ಆಹ್ವಾನ ಬಂದಿರುವ ಸುಳಿವು ಸಾಮಾಜಿಕ ಜಾಲತಾಣದ ಮೂಲಕ ಹೊರಬಿದ್ದಿದೆ. ಇದನ್ನೂ ಓದಿ: … Continue reading VIROSH ವಿವಾಹ: ಆರತಕ್ಷತೆಗೆ ಸ್ಯಾಂಡಲ್‌ವುಡ್‌ನ 11 ಮಂದಿಗಷ್ಟೇ ಆಹ್ವಾನ ಅಂತೆ