Friday, July 1, 2022

Latest Posts

ಕೋವಿಡ್-19 ಪರಿಹಾರಕ್ಕಾಗಿ ಅಭಿಯಾನ ಆರಂಭಿಸಿದ ವಿರುಷ್ಕಾ: ಮೊದಲ ಹೆಜ್ಜೆಯಾಗಿ ತಾರಾ ದಂಪತಿ ನೀಡಿದ ದೇಣಿಗೆ ಎಷ್ಟು?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………………

ಹೊಸದಿಗಂತ ಆನ್‌ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿತರಿಗಾಗಿ ಟೀಂ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ, ನಟಿ ಅನುಷ್ಕಾ ಶರ್ಮಾ ಅಭಿಯಾನವೊಂದನ್ನು ಆರಂಭಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಶೇರ್ ಮಾಡಿದ್ದು, ದೇಶದ ಪರಿಸ್ಥಿತಿಗೆ ಮಿಡಿದ ತಾರಾ ದಂಪತಿ ಪರಿಹಾರ ಕಾರ್ಯಕ್ಕಾಗಿ ನಿಧಿ ಸಂಗ್ರಹ ಅಭಿಯಾನ ಆರಂಭಿಸಿದ್ದಾರೆ. ಈ ನಿಧಿಗೆ ಮೊದಲ ಹೆಜ್ಜೆಯಾಗಿ ವಿರುಷ್ಕಾ ಎರಡು ಕೋಟಿ ರೂ. ದೇಣಿಗೆ ನೀಡಿದ್ದಾರೆ.
ಕೊರೋನಾ ಆರಂಭವಾದಾಗಿನಿಂದಲೂ ನಮ್ಮ ಆರೋಗ್ಯ ಸವಾಲು ಎದುರಿಸುತ್ತಿದೆ. ದೇಶಕ್ಕಾಗಿ ನೆರವು ನೀಡಬೇಕಿದೆ. ನಾವೆಲ್ಲ ಒಗ್ಗಟ್ಟಾಗಬೇಕಿದೆ ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss