ವೀಸಾ ನಿಯಮಗಳಲ್ಲಿ ಸಡಿಲಿಕೆ: ಭಾರತ-ಚೀನಾ ನಡುವೆ ಮತ್ತೆ ನೇರ ವಿಮಾನ ಹಾರಾಟ
ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತ ಮತ್ತು ಚೀನಾ ನಡುವಿನ ರಾಜತಾಂತ್ರಿಕ ಸಂಬಂಧಗಳಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದೆ. ಸುಮಾರು ಐದು ವರ್ಷಗಳ ಹಿಂದೆ ಗಾಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯ ನಂತರ ಸ್ಥಗಿತಗೊಂಡಿದ್ದ ಪ್ರವಾಸಿ ವೀಸಾ ಸೇವೆಗಳನ್ನು ಪುನರಾರಂಭಿಸಲು ಭಾರತ ಸರ್ಕಾರ ಈಗ ಹಸಿರು ನಿಶಾನೆ ತೋರಿಸಿದೆ. ಗಡಿ ವಿವಾದದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ನೇರ ವಿಮಾನಯಾನ ಸೇವೆಗಳನ್ನು ಮರುಸ್ಥಾಪಿಸಲು ಉಭಯ ದೇಶಗಳು ಒಪ್ಪಿಕೊಂಡಿವೆ. ಇದರೊಂದಿಗೆ, ಭಾರತೀಯ ಭಕ್ತರ ದಶಕಗಳ ಕನಸಾದ ಕೈಲಾಸ ಮಾನಸ ಸರೋವರ ಯಾತ್ರೆ ಕೂಡ ಮತ್ತೆ ಆರಂಭವಾಗುತ್ತಿರುವುದು … Continue reading ವೀಸಾ ನಿಯಮಗಳಲ್ಲಿ ಸಡಿಲಿಕೆ: ಭಾರತ-ಚೀನಾ ನಡುವೆ ಮತ್ತೆ ನೇರ ವಿಮಾನ ಹಾರಾಟ
Copy and paste this URL into your WordPress site to embed
Copy and paste this code into your site to embed