ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, July 31, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಇನ್ನೂ ಪತ್ತೆಯಾಗದ ಶಿರ್ಲೆ ಫಾಲ್ಸ್ ತೆರಳಿದ್ದ ಪ್ರವಾಸಿಗರು: ಹೆಚ್ಚಿದ್ದ ಆತಂಕ, ಅರಣ್ಯ ಅಧಿಕಾರಿಗಳಿಂದ ಹುಡುಕಾಟ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………

ಹೊಸ ದಿಗಂತ ವರದಿ, ಯಲ್ಲಾಪುರ:

ಹುಬ್ಬಳ್ಳಿ ನೊಂದಣಿ ಹೊಂದಿರುವ ಮೂರು ಬೈಕಿನಲ್ಲಿ ಬಂದ 6 ಜನ ಪ್ರವಾಸಿಗರು ಇನ್ನೂ ಶಿರ್ಲೆ ಫಾಲ್ಸ್ ನಿಂದ ಮರಳಿ ಬಾರದಿರುವುದು ಆತಂಕಕ್ಕೆ ಕಾರಣವಾಗಿದೆ.
ಅಂಕೋಲಾ ಯಲ್ಲಾಪುರ ಮಧ್ಯದ ಶಿರ್ಲೆ ಜಲಪಾತಕ್ಕೆ ಇವರು ಪ್ರವಾಸಕ್ಕೆ ಬಂದಿದ್ದರು. ಗುರುವಾರ ಮಧ್ಯಾಹ್ನದಿಂದ ಭಾರಿ ಮಳೆ ಸುರಿಯುತ್ತಿದ್ದು
ಇಲ್ಲಿ ಇರುವ ಸಂಕ ಕೊಚ್ವಿ ಹೊಗಿರುವ ಶಂಕೆ ವ್ಯಕ್ತವಾಗಿದೆ. ಪ್ರವಾಸಿಗರ ಹುಡುಕಾಟದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ನಿರತರಾಗಿದ್ದು ರಾತ್ರಿ ತನಕ ಯಾವುದೇ ಮಾಹಿತಿ ಸಿಕ್ಕಿಲ್ಲ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss