ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ರಾಷ್ಟ್ರೀಯ ಸಾಂಸ್ಕೃತಿಕ ವಿನಿಮಯ ವಿಭಾಗದ ಉಪ ರಾಷ್ಟ್ರೀಯ ಆಯುಕ್ತರಾಗಿ ವಿವೇಕ್ ಆಳ್ವ ನೇಮಕ

ಹೊಸದಿಗಂತ ಡಿಜಿಟಲ್ ಡೆಸ್ಕ್: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ಟ್ರಸ್ಟಿ ವಿವೇಕ್ ಆಳ್ವ ರವರನ್ನು ನವದೆಹಲಿ ಕೇಂದ್ರ ಕಚೇರಿಯ ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸಂಸ್ಥೆಯ ಸಾಂಸ್ಕೃತಿಕ ವಿನಿಮಯ ವಿಭಾಗದ ಉಪ ರಾಷ್ಟ್ರೀಯ ಆಯುಕ್ತರಾಗಿ ನೇಮಕ ಮಾಡಲಾಗಿದೆ. ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತರಾದ ಡಾ ಪಿ.ಜಿ. ಆರ್. ಸಿಂಧಿಯಾ ರವರ ಶಿಫಾರಸಿನ ಮೇರೆಗೆ, ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ನ ಮುಖ್ಯ ರಾಷ್ಟ್ರೀಯ ಆಯುಕ್ತರು ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಡಾ. … Continue reading ಭಾರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ರಾಷ್ಟ್ರೀಯ ಸಾಂಸ್ಕೃತಿಕ ವಿನಿಮಯ ವಿಭಾಗದ ಉಪ ರಾಷ್ಟ್ರೀಯ ಆಯುಕ್ತರಾಗಿ ವಿವೇಕ್ ಆಳ್ವ ನೇಮಕ