ಮೈಸೂರಿನಲ್ಲಿ ತಲೆಎತ್ತಿದ ವಿವೇಕ ಸ್ಮಾರಕ: ಆಗಸ್ಟ್ 1ರಂದು  ಪ್ರಧಾನಿ ಮೋದಿಯಿಂದ ಲೋಕಾರ್ಪಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಸ್ಟ್ 1ರಂದು ಮೈಸೂರಿಗೆ ಭೇಟಿ ನೀಡಲಿದ್ದು, ನಗರದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿ ಶ್ರೀ ರಾಮಕೃಷ್ಣ ಆಶ್ರಮದ ವತಿಯಿಂದ ಅತ್ಯಾಧುನಿಕವಾಗಿ ನಿರ್ಮಾಣಗೊಂಡಿರುವ ‘ಸ್ವಾಮಿ ವಿವೇಕಾನಂದ ಸ್ಮಾರಕ ಹಾಗೂ ಸಾಂಸ್ಕೃತಿಕ ಯುವ ಕೇಂದ್ರ’ವನ್ನು ದೇಶಕ್ಕೆ ಲೋಕಾರ್ಪಣೆಗೊಳಿಸಲಿದ್ದಾರೆ. ಸುಮಾರು 35 ರಿಂದ 45 ಕೋಟಿ ರೂಪಾಯಿಗಳ ಭಾರಿ ವೆಚ್ಚದಲ್ಲಿ ಈ ಐತಿಹಾಸಿಕ ಸ್ಮಾರಕ ತಲೆಎತ್ತಿದೆ. ಐತಿಹಾಸಿಕ ಸ್ಥಳದಲ್ಲಿ ಸ್ಮಾರಕ ನಿರ್ಮಾಣ: 1892ರ ನವೆಂಬರ್‌ನಲ್ಲಿ ಸ್ವಾಮಿ ವಿವೇಕಾನಂದರು ಮೈಸೂರಿಗೆ ಭೇಟಿ ನೀಡಿದ್ದಾಗ ತಂಗಿದ್ದ ಅದೇ … Continue reading ಮೈಸೂರಿನಲ್ಲಿ ತಲೆಎತ್ತಿದ ವಿವೇಕ ಸ್ಮಾರಕ: ಆಗಸ್ಟ್ 1ರಂದು  ಪ್ರಧಾನಿ ಮೋದಿಯಿಂದ ಲೋಕಾರ್ಪಣೆ