February 26, 2026
Thursday, February 26, 2026
spot_img

ವಿವೇಕಾನಂದ ಪದವಿ ಕಾಲೇಜು ಪ್ರಾಂಶುಪಾಲ ಶ್ರೀಧರ್ ನಾಯ್ಕ್ ವಿಧಿವಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ನಾಯ್ಕ್ (57) ವಿಧಿವಶರಾಗಿದ್ದಾರೆ.

ಕಳೆದ ಹಲವು ದಿನಗಳಿಂದ ಆರೋಗ್ಯದ ಸಮಸ್ಯೆಯನ್ನು ಎದುರಿಸುತ್ತಿದ್ದ ಅವರು ಕಳೆದ ಒಂದು ವಾರದಿಂದ ತೀವ್ರ ಅನಾರೋಗ್ಯಕ್ಕೊಳಗಾಗಿ ಕಾಲೇಜಿಗೆ ಕೂಡಾ ಹಾಜರಾಗಿರಲಿಲ್ಲ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !