ವಿವಿ ಪುರಂ ಫುಡ್‌ಸ್ಟ್ರೀಟ್‌ಗೆ ಹೊಸ ಲುಕ್, ಹೆಸರು ಕೂಡ ಬದಲಾವಣೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಜನಪ್ರಿಯ ವಿವಿ ಪುರಂ ಫುಡ್ ಸ್ಟ್ರೀಟ್‌ಗೆ ಮಾರ್ಡನ್ ಟಚ್ ಸಿಗಲಿದೆ. ಆರು ಕೋಟಿ ರೂಪಾಯಿ ವೆಚ್ಚದಲ್ಲಿ ಫುಡ್ ಸ್ಟ್ರೀಟ್ ಅಭಿವೃದ್ಧಿ ಪಡಿಸಲಾಗುತ್ತಿದ್ದು, ನಾಲ್ಕು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ನೀಡಲು ಬಿಬಿಎಂಪಿ ಮುಂದಾಗಿದೆ.

ಕಾಮಗಾರಿ ಪೂರ್ಣಗೊಳ್ಳಲಿದ್ದು, ವಿವಿ ಪುರಂನ ಫುಡ್ ಸ್ಟ್ರೀಟ್ ಹೆಸರು ಕೂಡ ಬದಲಾಗಲಿದೆ, ಇದಕ್ಕೆ ನೂತನ ಹೆಸರು ಇಡಲು ಸಾರ್ವಜನಿಕರು ಸಲಹೆ ನೀಡಬಹುದು ಎಂದು ಶಾಸಕ ಉದಯ ಗರುಡಾಚಾರ್ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!