ಸಾಲದ ಹೊರೆ ಹೆಚ್ಚಿಸಿದ ವೋಟ್ ಬ್ಯಾಂಕ್ ಬಜೆಟ್: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟೀಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 2026-27ನೇ ಸಾಲಿನ ಕರ್ನಾಟಕ ಬಜೆಟ್‌ ಕುರಿತು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. 4.48 ಲಕ್ಷ ಕೋಟಿ ರೂ. ಗಾತ್ರದ ಈ ಬಜೆಟ್ ರಾಜ್ಯದ ಆರ್ಥಿಕ ಅಭಿವೃದ್ಧಿಗೆ ದಾರಿ ತೋರಿಸುವುದಿಲ್ಲ, ಬದಲಾಗಿ ಸಾಲದ ಹೊರೆ ಹೆಚ್ಚಿಸುವ ‘ವೋಟ್ ಬ್ಯಾಂಕ್’ ಪ್ರೇರಿತ ಬಜೆಟ್ ಆಗಿದೆ ಎಂದು ಅವರು ಆರೋಪಿಸಿದ್ದಾರೆ. ಬಜೆಟ್‌ನಲ್ಲಿ ಸ್ಪಷ್ಟ ಆರ್ಥಿಕ ನೀತಿ ಅಥವಾ ದೂರದೃಷ್ಟಿಯಿಲ್ಲ ಎಂದು ಹೇಳಿದ್ದಾರೆ. ಸುಮಾರು 97,449 ಕೋಟಿ ವಿತ್ತೀಯ ಕೊರತೆ … Continue reading ಸಾಲದ ಹೊರೆ ಹೆಚ್ಚಿಸಿದ ವೋಟ್ ಬ್ಯಾಂಕ್ ಬಜೆಟ್: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟೀಕೆ