ವೋಟ್‌ ಮಾಡಿ, ಪದೇ ಪದೆ ಹೇಳಿಸ್ಕೋಬೇಡಿ ಅದು ನಿಮ್ಮ ಕರ್ತವ್ಯ: ಸಪ್ತಮಿ ಗೌಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ನಟಿ ಸಪ್ತಮಿ ಗೌಡ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ.

ಬೆಂಗಳೂರಿನ ಜೆ.ಪಿ ನಗರದಲ್ಲಿರುವ ಸೇಂಟ್ ಪೌಲ್ ಸ್ಕೂಲ್ ಗೆ ಆಗಮಿಸಿದ್ದ ಸಪ್ತಮಿ ಗೌಡ ಮತದಾನ ಮಾಡಿದ್ದಾರೆ.

ನಂತರ ಮಾಧ್ಯಮಗಳ ಜೊತೆ ಮಾತನಾಡಿ, ನನ್ನ ಹಕ್ಕು ಚಲಾಯಿಸಿದ್ದೇನೆ. ಎಲ್ಲರೂ ತಪ್ಪದೇ ಮತದಾನ ಮಾಡಿ. ಪದೇ ಪದೆ ಹೇಳಬೇಕಿಲ್ಲ. ಅದು ನಿಮ್ಮ ಕರ್ತವ್ಯ ವೋಟ್‌ ಮಾಡಿ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!