Thursday, August 11, 2022

Latest Posts

ಸೂಸೂತ್ರವಾಗಿ ಪ್ರಾರಂಭವಾದ ಕಲಬುರಗಿ ಪಾಲಿಕೆ ಚುನಾವಣೆ ಮತದಾನ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ದಿಗಂತ ವರದಿ ಕಲಬುರಗಿ:

ಕಲಬುರಗಿ ಮಹಾ ನಗರ ಪಾಲಿಕೆಯ ಚುನಾವಣೆ ನಿಮಿತ್ತ ಬೆಳಿಗ್ಗೆ ಸರಿಯಾಗಿ 7 ಗಂಟೆಗೆ ಮತದಾನ ಪ್ರಕ್ರಿಯೆ ಪ್ರಾರಂಭವಾಯಿತು.

ನಗರದ ವಾಡ೯ ನಂಬರ 50ರ PWD ಕಚೇರಿಯಲ್ಲಿ ಕಲಬುರಗಿ ಉತ್ತರ ಮತಕ್ಷೇತ್ರದ ಶಾಸಕಿ ಖನೀಜ್ ಫಾತೀಮಾ ಅವರು ಮತಗಟ್ಟೆ ಸಂಖ್ಯೆ 427ರಲ್ಲಿ ತಮ್ಮ ಮತವನ್ನು ಚಲಾಯಿಸಿದರು.

ನಗರದ ವಿವಿಧೆಡೆ ಪಾಲಿಕೆ ನಿಮಿತ್ತ 533ರಲ್ಲಿ ಮತದಾನ ಸುಗಮವಾಗಿ ಜರುಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss