ನಿಮ್ಮ ಕುಟುಂಬದ ಭವಿಷ್ಯಕ್ಕಾಗಿ ಮತ ಚಲಾಯಿಸಿ: ರಾಹುಲ್‌ ಗಾಂಧಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಲೋಕಸಭಾ ಚುನಾವಣೆಯ ಆರನೇ ಹಂತದ ಮತದಾನ ಪ್ರಕ್ರಿಯೆ ಇಂದು ಆರಂಭವಾಗಿದ್ದು, ರಾಹುಲ್‌ ಗಾಂಧಿ ಮತಚಲಾಯಿಸಿದ್ದಾರೆ.

ನಂತರ ಮಾತನಾಡಿ, ನಿಮ್ಮ ಹಕ್ಕುಗಳು, ಕುಟುಂಬದ ಭವಿಷ್ಯಕ್ಕಾಗಿ ಮತ ಚಲಾಯಿಸಿ ಎಂದು  ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!