‘ಯಾವ ಕಾರಣಕ್ಕೂ ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ’: ಪಕ್ಷಾಂತರದ ವದಂತಿಗಳಿಗೆ ಬ್ರೇಕ್ ಹಾಕಿದ ಕೆ.ಎನ್. ರಾಜಣ್ಣ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕಳೆದ ಕೆಲವು ದಿನಗಳಿಂದ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದ್ದ ಎಲ್ಲಾ ಗಾಸಿಪ್‌ಗಳಿಗೆ ಕಾಂಗ್ರೆಸ್ ಮುಖಂಡ ಕೆ.ಎನ್. ರಾಜಣ್ಣ ಅವರು ತೆರೆ ಎಳೆದಿದ್ದಾರೆ. ತಾವು ಯಾವುದೇ ಕಾರಣಕ್ಕೂ ಕಾಂಗ್ರೆಸ್‌ನ್ನು ತೊರೆಯುವುದಿಲ್ಲ ಮತ್ತು ಬೇರೆ ಯಾವುದೇ ಪಕ್ಷವನ್ನು ಸೇರುವುದಿಲ್ಲ ಎಂದು ಅವರು ಸ್ಪಷ್ಟವಾಗಿ ತಿಳಿಸಿದ್ದಾರೆ. ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಮಾಜದ ಧ್ವನಿ ಇಲ್ಲದ ಹಾಗೂ ಶೋಷಿತ ವರ್ಗಗಳಿಗೆ ನ್ಯಾಯ ಒದಗಿಸುವ ಶಕ್ತಿ ಇರುವುದು ಕೇವಲ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಎಂದು ಅಭಿಪ್ರಾಯಪಟ್ಟಿದ್ದಾರೆ. ಕಾಂಗ್ರೆಸ್ ಪಕ್ಷ ನನಗೆ … Continue reading ‘ಯಾವ ಕಾರಣಕ್ಕೂ ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ’: ಪಕ್ಷಾಂತರದ ವದಂತಿಗಳಿಗೆ ಬ್ರೇಕ್ ಹಾಕಿದ ಕೆ.ಎನ್. ರಾಜಣ್ಣ
Copy and paste this URL into your WordPress site to embed
Copy and paste this code into your site to embed