ಚಾಮರಾಜನಗರದಲ್ಲಿ ವೋಟ್ ಮಾಡಿದ ವಿ. ಸೋಮಣ್ಣ May 10, 2023 ಹೊಸದಿಗಂತ ವರದಿ ಚಾಮರಾಜನಗರ: ಚಾಮರಾಜನಗರದ ಪೇಟೆ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 75 ರಲ್ಲಿ ವಸತಿ ಸಚಿವ ಹಾಗೂ ಚಾಮರಾಜನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರು ತಮ್ಮ ಪತ್ನಿ ಶೈಲಜಾ ಅವರೊಡನೆ ಮತಚಲಾಯಿಸಿದರು. ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ FacebookTwitterPinterestWhatsApp Previous articleಕೇಶ್ವಾಪುರದ 109ರ ಮತಗಟ್ಟೆಯಲ್ಲಿ ಮತ ಚಲಾಯಿಸಿದ ಸಚಿವ ಪ್ರಲ್ಹಾದ್ ಜೋಶಿNext articleಮತ ಚಲಾಯಿಸಿದ ಮುರುಘಾಮಠದ ಡಾ.ಮಲ್ಲಿಕಾರ್ಜುನ ಶ್ರೀ LEAVE A REPLY Cancel reply Comment: Please enter your comment! Name:* Please enter your name here Email:* You have entered an incorrect email address! Please enter your email address here Website: Save my name, email, and website in this browser for the next time I comment.