ಚಾಮರಾಜನಗರದಲ್ಲಿ ವೋಟ್ ಮಾಡಿದ ವಿ. ಸೋಮಣ್ಣ

ಹೊಸದಿಗಂತ ವರದಿ ಚಾಮರಾಜನಗರ:

ಚಾಮರಾಜನಗರದ ಪೇಟೆ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆ ಸಂಖ್ಯೆ 75 ರಲ್ಲಿ ವಸತಿ ಸಚಿವ ಹಾಗೂ ಚಾಮರಾಜನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರು ತಮ್ಮ ಪತ್ನಿ ಶೈಲಜಾ ಅವರೊಡನೆ ಮತಚಲಾಯಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!