ಮತದಾರರ ಪಟ್ಟಿ ಗೊಂದಲ: ಕೈಬಿಟ್ಟ ಪ್ರತಿಯೊಬ್ಬ ಮತದಾರನಿಗೂ ನ್ಯಾಯ ಸಿಗುವವರೆಗೆ ಹೋರಾಟ ಎಂದ ಸಿಎಂ ಡಿಕೆಶಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ ‘ಇಂಡಿಯಾ’ (INDIA) ಒಕ್ಕೂಟದ ಕರ್ನಾಟಕ ಘಟಕವು ಗುರುವಾರ ರಾಜಧಾನಿಯ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ. ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಮೃತಪಟ್ಟವರನ್ನು ಹೊರತುಪಡಿಸಿ, ಪಟ್ಟಿಯಿಂದ ಕೈಬಿಡಲಾದ ಪ್ರತಿಯೊಬ್ಬ ಅರ್ಹ ಮತದಾರರಿಗೂ ನ್ಯಾಯ ಸಿಗಬೇಕು. ಅಲ್ಲಿಯವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಘೋಷಿಸಿದರು. CEC ರಾಜೀನಾಮೆಗೆ ಪ್ರಿಯಾಂಕ್ ಖರ್ಗೆ ಒತ್ತಾಯ ಮತದಾರರ ಪಟ್ಟಿ ಇಳಿಕೆಗೆ ಸಂಬಂಧಿಸಿದಂತೆ ಎದ್ದಿರುವ … Continue reading ಮತದಾರರ ಪಟ್ಟಿ ಗೊಂದಲ: ಕೈಬಿಟ್ಟ ಪ್ರತಿಯೊಬ್ಬ ಮತದಾರನಿಗೂ ನ್ಯಾಯ ಸಿಗುವವರೆಗೆ ಹೋರಾಟ ಎಂದ ಸಿಎಂ ಡಿಕೆಶಿ
Copy and paste this URL into your WordPress site to embed
Copy and paste this code into your site to embed