ಜಿಲ್ಲಾ ಪ್ರವಾಸದ ಹೆಸರಲ್ಲಿ ಮತದಾರರ ಪಟ್ಟಿ ಅಕ್ರಮ? ಸಿಎಂ ವಿರುದ್ಧ ಹೆಚ್‌ಡಿಕೆ ಗಂಭೀರ ಆರೋಪ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯದಲ್ಲಿ ಒಂದೆಡೆ ಭಾರೀ ಮಳೆಯಾಗುತ್ತಿದ್ದರೆ, ಮತ್ತೊಂದೆಡೆ ಬರಗಾಲದ ಪರಿಸ್ಥಿತಿ ಇದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜಿಲ್ಲೆ ಜಿಲ್ಲೆಗೂ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಆದರೆ, ಸಿಎಂ ಈ ಪ್ರವಾಸದ ಹಿಂದೆ ರಾಜಕೀಯ ದುರುದ್ದೇಶ ಅಡಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅತ್ಯಂತ ಗಂಭೀರ ಆರೋಪ ಮಾಡಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ತಮ್ಮ ಪರವಾಗಿ ದುರುಪಯೋಗಪಡಿಸಿಕೊಳ್ಳಲು ಸಿಎಂ ಈ … Continue reading ಜಿಲ್ಲಾ ಪ್ರವಾಸದ ಹೆಸರಲ್ಲಿ ಮತದಾರರ ಪಟ್ಟಿ ಅಕ್ರಮ? ಸಿಎಂ ವಿರುದ್ಧ ಹೆಚ್‌ಡಿಕೆ ಗಂಭೀರ ಆರೋಪ