ಮತದಾರರ ಪಟ್ಟಿ ಪರಿಷ್ಕರಣೆ ವಿವಾದ: ಕೇಂದ್ರ ಸರ್ಕಾರ, ಚುನಾವಣಾ ಆಯೋಗದ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ ವಿಚಾರದಲ್ಲಿ ಭಾರತೀಯ ಚುನಾವಣಾ ಆಯೋಗದ ಒಳಗೇ ಭಿನ್ನಮತ ಸ್ಫೋಟಗೊಂಡಿರುವ ಬೆನ್ನಲ್ಲೇ ರಾಷ್ಟ್ರ ರಾಜಕಾರಣದಲ್ಲಿ ಭಾರಿ ಸಂಚಲನ ಉಂಟುಮಾಡಿದೆ. ಈ ವರದಿಯನ್ನು ಅಸ್ತ್ರವಾಗಿಸಿಕೊಂಡು ಜಂಟಿ ಸುದ್ದಿಗೋಷ್ಠಿ ನಡೆಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಮತ್ತು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ದೇಶದಲ್ಲಿ ಚುನಾವಣೆಗಳೇ ಫಿಕ್ಸ್ ಆಗ್ತಿವೆ ಈ … Continue reading ಮತದಾರರ ಪಟ್ಟಿ ಪರಿಷ್ಕರಣೆ ವಿವಾದ: ಕೇಂದ್ರ ಸರ್ಕಾರ, ಚುನಾವಣಾ ಆಯೋಗದ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ