ಮತದಾರರ ಪಟ್ಟಿ ಪರಿಷ್ಕರಣೆ: ಹಳ್ಳಿಹಳ್ಳಿಯಲ್ಲೂ ಸೌಲಭ್ಯ ಕೇಂದ್ರಗಳ ಸ್ಥಾಪನೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕದಲ್ಲಿ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯು ಅತ್ಯಂತ ವ್ಯವಸ್ಥಿತವಾಗಿ ಸಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬು ಕುಮಾರ್ ಸ್ಪಷ್ಟಪಡಿಸಿದ್ದಾರೆ. ಇತ್ತೀಚಿನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅರ್ಜಿಗಳ ವಿತರಣೆ ಮತ್ತು ಮತಗಟ್ಟೆ ಹಂಚಿಕೆಯಲ್ಲಿ ಯಾವುದೇ ರೀತಿಯ ಲೋಪದೋಷಗಳು ಸಂಭವಿಸಿಲ್ಲ ಎಂದು ಮಾಧ್ಯಮಗಳ ಅನುಮಾನಗಳಿಗೆ ತೆರೆ ಎಳೆದರು. ತಪ್ಪು ವಿಳಾಸ ಅಥವಾ ಇತರೆ ದೂರುಗಳಿದ್ದರೆ ತಕ್ಷಣವೇ ಅವುಗಳನ್ನು ಬಗೆಹರಿಸುವುದಾಗಿ ಅಭಯ ನೀಡಿದರು. ಗ್ರಾಮೀಣ ಭಾಗದಲ್ಲೇ ಮತದಾರರ ನೆರವು ಕೇಂದ್ರ ಮತದಾರರ ನೋಂದಣಿ … Continue reading ಮತದಾರರ ಪಟ್ಟಿ ಪರಿಷ್ಕರಣೆ: ಹಳ್ಳಿಹಳ್ಳಿಯಲ್ಲೂ ಸೌಲಭ್ಯ ಕೇಂದ್ರಗಳ ಸ್ಥಾಪನೆ