ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ರಾಜ್ಯದಲ್ಲಿ 84 ಲಕ್ಷಕ್ಕೂ ಹೆಚ್ಚು ನಕಲಿ, ಗೈರು ಮತದಾರರು ಪತ್ತೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಭರದಿಂದ ಸಾಗಿದ್ದು, ಬರೋಬ್ಬರಿ 84 ಲಕ್ಷಕ್ಕೂ ಅಧಿಕ ದೋಷಪೂರಿತ ಮತದಾರರು ಪತ್ತೆಯಾಗಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್, ಪರಿಶೀಲನೆ ವೇಳೆ ರಾಜ್ಯಾದ್ಯಂತ ಗೈರಾದ, ಸ್ಥಳಾಂತರಗೊಂಡ, ಮೃತಪಟ್ಟ, ನಕಲಿ ಮತ್ತು ಇತರೆ ವರ್ಗಕ್ಕೆ (ASDDO) ಸೇರಿದ ಒಟ್ಟು 84,31,612 ಮತದಾರರನ್ನು ಪತ್ತೆಹಚ್ಚಲಾಗಿದೆ ಎಂದು ಅಂಕಿ-ಅಂಶಗಳ ವಿವರ ನೀಡಿದ್ದಾರೆ. ಶೇ. 76.99 ರಷ್ಟು ಡಿಜಿಟಲೀಕರಣ ಪ್ರಗತಿ: ರಾಜ್ಯದಲ್ಲಿ ಇದುವರೆಗೆ ಒಟ್ಟು … Continue reading ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ರಾಜ್ಯದಲ್ಲಿ 84 ಲಕ್ಷಕ್ಕೂ ಹೆಚ್ಚು ನಕಲಿ, ಗೈರು ಮತದಾರರು ಪತ್ತೆ
Copy and paste this URL into your WordPress site to embed
Copy and paste this code into your site to embed